ಗಾಂಧೀಜಿಯವರ ಬಗ್ಗೆ ಪ್ರಬಂಧ ಕನ್ನಡ
ಮಹಾತ್ಮ ಗಾಂಧೀಜಿಯವರ ಬಗ್ಗೆ ಪ್ರಬಂಧ ಕನ್ನಡದಲ್ಲಿ, Mahatma Gandhiji Prabandha in Kannada, Mahatma Gandhiji Essay in Kannada ಗಾಂಧೀಜಿಯವರ ಬಗ್ಗೆ ಪ್ರಬಂಧ ಕನ್ನಡ: ಈ ಲೇಖನಿಯಲ್ಲಿ ಮಹಾತ್ಮ ಗಾಂಧಿ ಬಗ್ಗೆ ಸಂಪೂರ್ಣ ಮಾಹಿತಿ ನಿಮಗೆ ನೀಡಿದ್ದೇವೆ. ಹಾಗೂ ಅನುಕೂಲವಾಗುವಂತೆ ನಿಮಗೆ ನೀಡಿದ್ದೇವೆ. ಪೀಠಿಕೆ: ರಾಷ್ಟ್ರಪಿತ ಎಂದು ಕರೆಯಲ್ಪಡುವ ಮಹಾತ್ಮ ಗಾಂಧಿಯವರು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ಅವರ ಪೂರ್ಣ ಹೆಸರು ಮೋಹನ್ ದಾಸ್ ಕರಮಚಂದ್ ಗಾಂಧಿ. ಮಹಾತ್ಮ ಗಾಂಧಿ, ಅಹಿಂಸೆಯ ಧರ್ಮಪ್ರಚಾರಕ … Read more